ಗುರು ಶಿರೂರ

ಗುರು ಶಿರೂರ

  • Latest
  • Popular
  • Video
#Videos

144 View

 ಹೊತ್ತು ಮುಳುಗುವ ಹೊತ್ತು, ಇಬ್ಬನಿ ಜಾರುತಲಿತ್ತು,

ಇನಿಯ ನಾ ಕಾದೆ ನಿನಗಾಗಿ, ಈ ಲೋಕವ ಮರೆತು

ಗಂಟೆಗಳು ಉರುಳುತಿವೆ, ರವಿಯ ಕಿರಣ ಸರಿಯುತಿದೆ,

ಬಾ ನನ್ನ ನಲ್ಲ ಎಲ್ಲಿರುವೆ ನೀ,

ಓ ಮುದ್ದು ಮನಸೇ.

ಹೊತ್ತು ಮುಳುಗುವ ಹೊತ್ತು, ಇಬ್ಬನಿ ಜಾರುತಲಿತ್ತು, ಇನಿಯ ನಾ ಕಾದೆ ನಿನಗಾಗಿ, ಈ ಲೋಕವ ಮರೆತು ಗಂಟೆಗಳು ಉರುಳುತಿವೆ, ರವಿಯ ಕಿರಣ ಸರಿಯುತಿದೆ, ಬಾ ನನ್ನ ನಲ್ಲ ಎಲ್ಲಿರುವೆ ನೀ, ಓ ಮುದ್ದು ಮನಸೇ.

90 View

#Videos

126 View

99 View

#Videos

108 View

#amma  White ಬಹುಮಹಡಿ ಮನೆಯಲ್ಲಿ
ಕಾಲಿಗೊಂದು ಕಾಲಾಳು,
ಕೋಣೆಗೊಂದು ಸೀಸಿ ಕ್ಯಾಮರಾ
ಅವಳು ಬಿಕ್ಕುವುದು ಮಾತ್ರ
ಗೋಡೆಗಷ್ಟೇ ತಿಳಿಯುತ್ತದೆ.

೨.
ಸೂರ್ಯ ಸರಿದರೂ ಮನೆ ಮುಟ್ಟದ
ಮಗಳು;
ಜಾಗರಣದ ಜಗತ್ತಿನಲ್ಲಿ ಅವಳಿಗೆ
ಸೂರ್ಯನ ಮೇಲೆ ಮುನಿಸು.

೩.
ಶಬ್ದವೇಧಿ ವಿದ್ಯೆಯ ವಿವರಿಸುತ್ತಿದ್ದ ಅವನು;
ಉಸಿರು ನಿಲ್ಲಿಸಿ
ತೊಟ್ಟಿಲಿನ ಉಸಿರನ್ನು ಆಲಿಸಿ
ನಿಟ್ಟುಸಿರಿಟ್ಟಳು ಅವಳು …

©ಗುರು ಶಿರೂರ

#amma

162 View

Trending Topic